Slide
Slide
Slide
previous arrow
next arrow

ಡಾ.ಕೋರೆ ಜನ್ಮದಿನ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

300x250 AD

ದಾಂಡೇಲಿ: ಡಾ.ಪ್ರಭಾಕರ ಕೋರೆಯವರ 75ನೇ ವರ್ಷದ ಜನ್ಮದಿನಾಚರಣೆಯ ನಿಮಿತ್ತ ಹಸನ್ಮಾಳದಲ್ಲಿರುವ ಕೆ.ಎಲ್.ಇ ನರ್ಸಿಂಗ್ ಕಾಲೇಜಿನ ವತಿಯಿಂದ ನಗರದ ಸಾರ್ವಜನಿಕ ಆಸ್ಪತ್ರೆ, ಇ.ಎಸ್.ಐ ಹಾಗೂ ಖಾಸಗಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ಸೋಮವಾರ ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಕೆ.ಎಲ್.ಇ ನರ್ಸಿಂಗ್ ಕಾಲೇಜಿನ ಆವರಣದಲ್ಲಿ 75 ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರು, ಕಾಲೇಜಿನ ಉಪನ್ಯಾಸಕರ ವೃಂದ, ಬೋಧಕತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top