ಸಿದ್ದಾಪುರ: ತಾಲೂಕಿನಾದ್ಯಂತ ನಾಗರ ಪಂಚಮಿಯನ್ನು ಭಕ್ತರು ಶೃದ್ಧಾ-ಭಕ್ತಿಯಿಂದ ಮಂಗಳವಾರ ಆಚರಿಸಿದರು. ತಾಲೂಕಿನ ಹಾರ್ಸಿಕಟ್ಟಾದ ಅಶ್ವತ್ಥ ನಾಗರಕಟ್ಟೆಯಲ್ಲಿ ವಿ.ಶ್ರೀಧರ ಭಟ್ಟ ಮಾಣಿಕ್ನಮನೆ ಅವರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಭಕ್ತರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಶೃದ್ಧಾ-ಭಕ್ತಿಯಿಂದ ನಾಗರ ಪಂಚಮಿ ಆಚರಣೆ
