Slide
Slide
Slide
previous arrow
next arrow

ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯ ಜಪ್ತಿ

300x250 AD

ಜೊಯಿಡಾ: ತಾಲೂಕಿನ ಅನಮೋಡ ಚೆಕ್‌ಪೋಸ್ಟ್ ಬಳಿ ಖಚಿತ ಮಾಹಿತಿ ಆಧಾರದ ಮೇಲೆ ಬುಧವಾರ ಬೆಳಗಿನ ಜಾವ 1.30ಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯವನ್ನು ವಾಹನ ಸಮೇತ ಅಬಕಾರಿ ಅಧಿಕಾರಿಗಳು ಜಪ್ತಿಪಡಿಸಿಕೊಂಡಿದ್ದಾರೆ.

ಆರೋಪಿ, ತಾಲೂಕಿನ ಕ್ಯಾಸಲ್‌ರಾಕ್ ಮೂಲದ ವಿಲಾಸ್ ಗೌಳಿ ಎನ್ನುವವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 320 ಲೀ. ವಿವಿಧ ರೀತಿಯ ಮದ್ಯ ಮತ್ತು 12 ಬಿಯರ್ ಅನ್ನು ಜಪ್ತಿಪಡಿಸಿಕೊಳ್ಳಲಾಗಿದೆ.

300x250 AD

ಅಬಕಾರಿ ಉಪ ಆಯುಕ್ತೆ ವನಜಾಕ್ಷಿ ಎಂ. ಹಾಗೂ ಯಲ್ಲಾಪುರ ಉಪ ಅಧೀಕ್ಷಕ ಶಂಕರಗೌಡ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಅನಮೋಡ ಅಬಕಾರಿ ಸಬ್ ಇನ್ಸ್ಪೆಕ್ಟರ್ ಶ್ರೀಕಾಂತ್ ಅಸೋದೆ, ಸಿಬ್ಬಂದಿ ರಾಜು ಭಟ್ಕಲ್, ಯು.ಎನ್.ತುಳಜಿ ಈ ಕಾರ್ಯಾಚರಣೆ ನಡೆಸಿದ್ದರು.

Share This
300x250 AD
300x250 AD
300x250 AD
Back to top