Slide
Slide
Slide
previous arrow
next arrow

ದತ್ತಿನಿಧಿ ಬಹುಮಾನ ವಿತರಣಾ ಸಮಾರಂಭ

300x250 AD

ಶಿರಸಿ:ನಗರದ ಎಂ.ಇ.ಎಸ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆ.13 ರಂದು ಬೆಳಿಗ್ಗೆ 11 ಗಂಟೆಗೆ ದತ್ತಿನಿಧಿ ಬಹುಮಾನ ವಿತರಣೆ ಹಾಗೂ ರ‍್ಯಾಂಕ್ ವಿಜೇತರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದಲ್ಲಿ ಮೊಡರ್ನ್ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಜಿ.ಎಂ.ಹೆಗಡೆ ಮುಳಖಂಡ ಇವರು ಅಧ್ಯಕ್ಷತೆ ವಹಿಸುವರು. ವಾಣಿಜ್ಯ ತೆರಿಗೆ ಅಧಿಕಾರಿ ಶ್ರೀಮತಿ ಭುವನೇಶ್ವರಿ ಪಾಟೀಲ್, ಇವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಮಹಾವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top