ಹೊನ್ನಾವರ:ಪಟ್ಟಣದ ಗೇರುಸೊಪ್ಪ ಸರ್ಕಲ್ ಬಳಿ ಗ್ಯಾಸ್ ಟ್ಯಾಂಕರ್ ಒಂದು ಪಲ್ಟಿಯಾಗಿ ಬಿದ್ದ ಘಟನೆ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಕಾಮತ್ ಎಕ್ಸಿಕ್ಯೂಟಿವ್ ಹೋಟೆಲ್ ಬಳಿ ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸ್ಥಳಕ್ಕೆ ದಳದವರು ಆಗಮಿಸಿ ಕಾರ್ಯಪ್ರವೃತ್ತರಾಗಿದ್ದಾರೆ.
ಉರುಳಿಬಿದ್ದ ಗ್ಯಾಸ್ ಟ್ಯಾಂಕರ್:ಹೆದ್ದಾರಿ ಸಂಚಾರ ಸ್ಥಗಿತ
