• Slide
    Slide
    Slide
    previous arrow
    next arrow
  • ಕೋವಿಡ್ ಹೊಸ ಮಾರ್ಗಸೂಚಿ; ಕೇರಳ-ಮಹಾರಾಷ್ಟ್ರದ ಪ್ರಯಾಣಿಕರಿಗೆ RTPCR ಕಡ್ಡಾಯ

    300x250 AD

    ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊಸ ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು ಕೇರಳ, ಮಹಾರಾಷ್ಟ್ರ ದಿಂದ ಬರುವವರಿಗೆ 72ಗಂಟೆಗಳ ಒಳಗೆ ಪಡೆದ ಆರ್ ಟಿ ಪಿ ಸಿ ಆರ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ.
    ತಕ್ಷಣದಿಂದಲೇ ಈ ಮಾರ್ಗಸೂಚಿ ಅನ್ವಯವಾಗಲಿದ್ದು ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ಪ್ರಯಾಣಿಸುವ ಹಾಗೂ ರಾಜ್ಯಕ್ಕೆ ಆಗಮಿಸುವವರು ಲಸಿಕೆ ಪಡೆದಿರಲಿ ಅಥವಾ ಪಡೆಯದಿರಲಿ  72ಗಂಟೆಗಳ ಒಳಗೆ ಪಡೆದಿರುವ ಆರ್ ಟಿ ಪಿ ಸಿ ಆರ್ ನೆಗೆಟಿವ್ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯವಾಗಿದೆ.

    ಬಸ್, ರೈಲು ವಿಮಾನ ಹಾಗೂ ಖಾಸಗಿ ವಾಹನಗಳಲ್ಲಿ ಪ್ರಯಾಣಿಸುವ ಎಲ್ಲರಿಗೂ ಈ ನಿಯಮ ಅನ್ವಯವಾಗಲಿದ್ದು ಈ ಕುರಿತಾಗಿ ರಾಜ್ಯ ಗಡಿಯ ಚೆಕ್ ಪೋಸ್ಟ್ ನಲ್ಲಿ ಕಡ್ಡಾಯವಾಗಿ 72ಗಂಟೆಯ ಒಳಗೆ ಪಡೆದ ಆರ್ ಟಿ ಪಿ ಸಿ ಆರ್ ನೆಗೆಟಿವ್ ಪ್ರಮಾಣ ಪತ್ರ ತೋರಿಸಬೇಕು ಎಂದು ಆದೇಶಿಸಲಾಗಿದೆ

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top