• Slide
    Slide
    Slide
    previous arrow
    next arrow
  • ನಿರ್ಗತಿಕರು, ಅಲೆಮಾರಿಗಳ ಗಮನದಲ್ಲಿಟ್ಟು ಕೊರೊನಾ ಲಸಿಕಾಭಿಯಾನ ನಡೆಸಿ; ಕೇಂದ್ರ ಸೂಚನೆ

    300x250 AD

    ನವದೆಹಲಿ: ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆಯೊಂದನ್ನು ನೀಡಿದ್ದು, ಇದರನ್ವಯ ರಾಜ್ಯದಲ್ಲಿನ ನಿರ್ಗತಿಕರು, ಭಿಕ್ಷುಕರು, ಅಲೆಮಾರಿಗಳಿಗೆ ಕೊರೋನಾ ಲಸಿಕೆ ಒದಗಿಸುವ ನಿಟ್ಟಿನಲ್ಲಿ ವಿಶೇಷ ಲಸಿಕಾ ಅಭಿಯಾನ ನಡೆಸಬೇಕು ಎಂದು ಹೇಳಿದೆ.

    ಈ ಸಂಬಂಧ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

    300x250 AD

    ಈ ವಿಶೇಷ ಅಭಿಯಾನದಲ್ಲಿ ಎನ್‍ಜಿಒಗಳು, ಸಮಾಜ ಸೇವಾ ಸಂಸ್ಥೆಗಳು, ಸ್ವಯಂಸೇವಕರ ನೆರವನ್ನು ಪಡೆಯಬಹುದಾಗಿದೆ. ಎಲ್ಲಾ ವರ್ಗಗಳ ಜನರಿಗೆ ಲಸಿಕೆ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರಗಳು ಕಾರ್ಯ ನಿರ್ವಹಿಸಬೇಕು. ಈ ಲಸಿಕಾ ಅಭಿಯಾನ ಜನ ಕೇಂದ್ರಿತವಾಗಿರಬೇಕು ಎಂದು ಅವರು ಹೇಳಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top