• Slide
    Slide
    Slide
    previous arrow
    next arrow
  • ಸ್ವಾತಂತ್ರ್ಯದ ಅಮೃತ ಮಹೋತ್ಸವ; ಒಟ್ಟಾಗಿ ರಾಷ್ಟ್ರಗೀತೆ ಹಾಡುವಂತೆ ಕೇಂದ್ರ ಮನವಿ

    300x250 AD

    ನವದೆಹಲಿ: ಭಾರತದ 75ನೇ ಸ್ವಾತಂತ್ರ್ಯೋತ್ಸವವನ್ನು ಒಟ್ಟಾಗಿ ರಾಷ್ಟ್ರಗೀತೆ ಹಾಡುವ ಮೂಲಕ ಆಚರಿಸುವಂತೆ ಕೇಂದ್ರ ಸರ್ಕಾರ ದೇಶದ ಜನರಿಗೆ ಮನವಿ ಮಾಡಿದೆ.

    ಈ ಕುರಿತು MyGovIndia ಟ್ವೀಟ್ ಮಾಡಿದ್ದು, ನಾವೆಲ್ಲ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಣೆ ಮಾಡುತ್ತಿದ್ದೇವೆ. ಈ ಶುಭಸಂದರ್ಭದಲ್ಲಿ ಎಲ್ಲರೂ ಒಟ್ಟಾಗಿ ರಾಷ್ಟ್ರಗೀತೆ ಹಾಡುವ ಮೂಲಕ ಸ್ವಾತಂತ್ರ್ಯದ ಅಮೃತಮಹೋತ್ಸವವನ್ನು ಆಚರಣೆ ಮಾಡೋಣ ಎಂದು ತಿಳಿಸಿದೆ.
    ಹಾಗೂ ರಾಷ್ಟ್ರಗೀತೆ ಹಾಡುತ್ತಿರುವ ವಿಡಿಯೋ ತುಣುಕುಗಳನ್ನು http://raSTRagan.in ನಲ್ಲಿ ಅಪ್‌ಲೋಡ್ ಮಾಡುವ ಮೂಲಕ ‘ಆಜಾದಿ ಕಾ ಅಮೃತಮಹೋತ್ಸವ್’ ಕಾರ್ಯಕ್ರಮದ ಭಾಗವಾಗುವಂತೆ ಸಾರ್ವಜನಿಕ‌ರಿಗೆ ಮನವಿ ಮಾಡಿದೆ.

    300x250 AD

    ಕೃಪೆ: ನ್ಯೂಸ್ 13

    Share This
    300x250 AD
    300x250 AD
    300x250 AD
    Leaderboard Ad
    Back to top