• Slide
    Slide
    Slide
    previous arrow
    next arrow
  • 75ನೇ ಸ್ವಾತಂತ್ರೋತ್ಸವ; ಸಾಧಕರಿಗೆ ಸನ್ಮಾನ

    300x250 AD

    ಶಿರಸಿ: ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಕಾರ್ಯಾಲಯದಲ್ಲಿ 75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಧ್ವಜಾರೋಹಣ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಅಗಸ್ಟ 15 ಸೋಮವಾರ ಮುಂಜಾನೆ 8 ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ಸಂಘಟಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

    ಕಳೆದ ವರ್ಷದ ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದೀಕ್ಷಾ ರಾಜು ನಾಯ್ಕ ಹಾಗೂ ಶಿರಸಿ ಪತ್ರಕರ್ತ ಸಂಘದಿಂದ ಮಾಧ್ಯಮ ಶ್ರೀ ಪ್ರಶಸ್ತಿ ವಿಜೇತ ಪ್ರದೀಪ ಶೆಟ್ಟಿಯವರನ್ನ ಗೌರವಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಆಸಕ್ತರು ಕಾರ್ಯಕ್ರಮಕ್ಕೆ ಆಗಮಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top