Slide
Slide
Slide
previous arrow
next arrow

ಇಂದು ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮ

300x250 AD

ಶಿರಸಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಜಾಗೃತ ನಾಗರಿಕ ವೇದಿಕೆ ಹಾಗೂ ಹಿಂದೂ ಜಾಗರಣಾ ವೇದಿಕೆ ಸಹಯೋಗದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮವನ್ನು ಆ.14 ರವಿವಾರ ರಾತ್ರಿ 8 ಗಂಟೆಗೆ   ಹಮ್ಮಿಕೊಳ್ಳಲಾಗಿದೆ. 

ನಗರದ ಮರಾಠಿಕೊಪ್ಪದ ಅಂಜನಾದ್ರಿ ಶ್ರೀ ಮಾರುತಿ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಮುಖ್ಯ ವಕ್ತಾರರಾಗಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗಮಿಸಲಿದ್ದು ಮುಖ್ಯ ಅತಿಥಿಗಳಾಗಿ ಅಂಜನಾದ್ರಿ ಮಾರುತಿ ದೇವಸ್ಥಾನದ ಅಧ್ಯಕ್ಷ ಕಿರಣ್ ಚಿತ್ರಗಾರ್, ನಿವೃತ್ತ ಸೈನಿಕ ಸುಬೇದಾರ್ ರಾಮು ಎರಚಪ್ಪ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ.ಕಾರ್ಯಕ್ರಮಕ್ಕೆ ಸರ್ವರೂ ಆಗಮಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

300x250 AD

Share This
300x250 AD
300x250 AD
300x250 AD
Back to top