Slide
Slide
Slide
previous arrow
next arrow

ಎಂಎಂ ಕಾಲೇಜಿನಲ್ಲಿ ಪುಸ್ತಕ ಪ್ರದರ್ಶನ, ಮಾರಾಟ ಅಭಿಯಾನ

300x250 AD

ಶಿರಸಿ: ನಗರದ ಎಂಇಎಸ್ ನ ಎಂ ಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಕನ್ನಡ ವಿಭಾಗ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಕನ್ನಡ ಸಾಹಿತ್ಯ ಅಕಾಡೆಮಿ ಬೆಂಗಳೂರು ಇವರ ಸಹಯೋಗದೊಂದಿಗೆ ಕಾಲೇಜಿನ ಆವಾರದಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಅಂಗವಾಗಿ ಅಮೃತ ಪುಸ್ತಕ ಪ್ರದರ್ಶನ, ಮಾರಾಟ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.

ಕಾಲೇಜಿನ ಪ್ರಾಚಾರ್ಯ ಡಾ.ಟಿ.ಎಸ್ ಹಳೆಮನೆ ಪುಸ್ತಕ ಪ್ರದರ್ಶನದ ಉದ್ಘಾಟನೆ ಮಾಡಿದರು. ಕನ್ನಡ ಸಾಹಿತ್ಯ ಅಕಾಡೆಮಿಯ ಸಮಗ್ರ ಪುಸ್ತಕಗಳನ್ನು 50 ಪ್ರತಿಶತ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಯಿತು. ಈ ಸಂದರ್ಭದಲ್ಲಿ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ.ಆರ್.ಆರ್. ಹೆಗಡೆ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಅಕಾಡೆಮಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top