ಶಿರಸಿ:ಎಂಇಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಸಿಬ್ಬಂದಿ ವರ್ಗಕ್ಕೆ ಶಿರಸಿ ತಹಶಿಲ್ದಾರ್ ಕಛೇರಿ ಸಿಬ್ಬಂದಿಗಳು ವೋಟರ್ ಐಡಿ ಗೆ ಆಧಾರ್ ಜೋಡಣೆ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪ್ರಾಚಾರ್ಯ ಡಾ ಟಿ ಎಸ್ ಹಳೆಮನೆ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಎಂಎಂ ಕಾಲೇಜು ಸಿಬ್ಬಂದಿ ವರ್ಗಕ್ಕೆ ವೋಟರ್ ಐಡಿಗೆ ಆಧಾರ್ ಲಿಂಕ್ ಕುರಿತು ಮಾಹಿತಿ
