Slide
Slide
Slide
previous arrow
next arrow

ಸಂದರ್ಶಕ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಧಾರವಾಡ ಕೃಷಿ ವಿಶ್ವವಿದ್ಯಾಲಯದಡಿಯಲ್ಲಿರುವ ಶಿರಸಿ ಅರಣ್ಯ ಮಹಾವಿದ್ಯಾಲಯದ ಆವರಣದಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗೆ ವೈದ್ಯಕೀಯ ಸೌಲಭ್ಯವನ್ನು ಒದಗಿಸುವ ಸಲುವಾಗಿ ಸಂದರ್ಶಕ ವೈದ್ಯರ ಹುದ್ದೆಯ 179 ದಿನಗಳ ಅವಧಿಯ ತಾತ್ಕಾಲಿಕ ನೇಮಕಾತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ.

ಆಸಕ್ತ ಎಂ.ಬಿ.ಬಿ.ಎಸ್/ ಬಿ.ಎ.ಎಮ್.ಎಸ್/ಬಿ.ಹೆಚರ್.ಎಮ್.ಎಸ್ ಪದವಿ ಉತ್ತೀರ್ಣರಾದ ಹಾಗೂ ಕೆ.ಎಂ.ಸಿ.ಯ ನೋಂದಣಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯ 2 ಪ್ರತಿ, ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖೆಗಳು ಹಾಗೂ ಅವುಗಳ ಧೃಡಿಕೃತ ಪ್ರತಿಗಳೊಂದಿಗೆ ಆ.26ರಂದು ಬೆಳಿಗ್ಗೆ 10.30ಕ್ಕೆ ಶಿರಸಿ ಅರಣ್ಯ ಮಹಾವಿದ್ಯಾಲಯದ ಡೀನ್ ಕಾರ್ಯಲಯದಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.

300x250 AD

ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 83174 71586ಗೆ ಸಂಪರ್ಕಿಸಬಹುದು ಎಂದು ಶಿರಸಿ ಅರಣ್ಯ ಮಹಾವಿದ್ಯಾಲಯ ಡೀನ್ ಎ.ಜಿ.ಕೊಪ್ಪದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top