Slide
Slide
Slide
previous arrow
next arrow

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ವ್ಯಕ್ತಿ ಬಂಧನ

300x250 AD

ಹೊನ್ನಾವರ: ತಾಲೂಕಿನ ಗೇರುಸೊಪ್ಪದ ನಗರಬಸ್ತಿಕೇರಿ ದೇವಿಗದ್ದೆಯಲ್ಲಿ ಯುವಕನೋರ್ವ ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದ ಘಟನೆ ನಡೆದಿದೆ. 21 ವರ್ಷದ ಸಂದೇಶ ಮಂಜುನಾಥ್ ನಾಯ್ಕ್ ಎಂಬಾತ ಕಳೆದ ನಾಲ್ಕು ತಿಂಗಳಿನಿಂದ ಅಪ್ರಾಪ್ತೆ ಬಾಲಕಿಯನ್ನು ಮನೆಯಲ್ಲಿರಿಸಿಕೊಂಡಿದ್ದು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ.ಆದರೆ ಇದೀಗ ಆತ ಇನ್ನೋರ್ವ ಯುವತಿಯೊಂದಿಗೆ ಸುತ್ತಾಡುತ್ತಿದ್ದು ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಅತ್ಯಾಚಾರಿಯ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top