Slide
Slide
Slide
previous arrow
next arrow

ಹೆಗಡೆಕಟ್ಟಾದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಯಕ್ಷಗಾನ ಪ್ರದರ್ಶನ

300x250 AD

ಶಿರಸಿ: ಸಾರ್ವಜನಿಕ ಗಜಾನನೋತ್ಸವ ಸಮಿತಿ ಹೆಗಡೆಕಟ್ಟಾ ಶಿರಸಿ ಗಣೇಶ ಚತುರ್ಥಿಯ ಪ್ರಯುಕ್ತ “ಜಾಂಬವತಿ ಕಲ್ಯಾಣ” ಯಕ್ಷಗಾನ ಪ್ರದರ್ಶನ ಆಗಸ್ಟ್ 31ರಂದು ಸಂಜೆ 6:30ಕ್ಕೆ ನಡೆಯಲಿದೆ.

ಭಾಗವತರಾಗಿ ರಾಮಕೃಷ್ಣ ಹೆಗಡೆ ಹಿಲ್ಲೂರು, ಶ್ರೀಪಾದ ಭಟ್ಟ ಮೂಡಗಾರು ಮದ್ದಲೆ ಪ್ರಸನ್ನ ಹೆಗ್ಗಾರ ಮುಮ್ಮೇಳದಲ್ಲಿ ಸುಬ್ರಹ್ಮಣ್ಯ ಚಿಟ್ಟಾಣಿ, ಶ್ರೀಧರ ಹೆಗಡೆ ಚಪ್ಪರಮನೆ, ಶಂಕರ ಹೆಗಡೆ ನಿಲ್ಕೊಡು, ಉಮೇಶ ಹೆಗಡೆ ಹೆಗಡೆಕಟ್ಟಾ ದೀಪಕ್‌ ಕುಂಕಿ ಪ್ರದರ್ಶನ ನೀಡಲಿದ್ದಾರೆ

300x250 AD
Share This
300x250 AD
300x250 AD
300x250 AD
Back to top