Slide
Slide
Slide
previous arrow
next arrow

ರಾಜ್ಯ ಮಟ್ಟದ ರ‍್ಯಾಪಿಡ್ ಚೆಸ್:ಲಯನ್ಸ ಶಾಲೆಯ ಅಭಿನೀತ್ ಪ್ರಥಮ

300x250 AD

ಶಿರಸಿ: ಹುಬ್ಬಳ್ಳಿಯಲ್ಲಿ ರೋಟರಿ ಕ್ಲಬ್ ಹುಬ್ಬಳ್ಳಿ ಉತ್ತರ ವಿಭಾಗ, ಧಾರವಾಡ ಜಿಲ್ಲಾ ಚೆಸ್ ಅಸೋಸಿಯೇಷನ್ ಸಂಘಟಿಸಿದ್ದ ರ‍್ಯಾಪಿಡ್ ಚೆಸ್ ಪಂದ್ಯಾವಳಿಯಲ್ಲಿ 12 ವರ್ಷದೊಳಗಿನವರ ವಿಭಾಗದಲ್ಲಿ ಲಯನ್ಸ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಕುಮಾರ ಅಭಿನೀತ ಭಟ್ ಪ್ರಥಮ ಸ್ಥಾನ ವಿಜೇತನಾಗಿದ್ದಾನೆ.

ವಿಜೇತ ವಿದ್ಯಾರ್ಥಿಯನ್ನು, ಪಾಲಕರನ್ನು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಪಕ ಶಶಾಂಕ ಹೆಗಡೆ, ಶಿಕ್ಷಕ-ಶಿಕ್ಷಕೇತರ ವೃಂದ, ಶಿರಸಿ ಲಯನ್ಸ್ ಕ್ಲಬ್ ಬಳಗ ಮತ್ತು ಪಾಲಕರ ವೃಂದ ಆಶೀರ್ವಾದಪೂರ್ವಕವಾಗಿ ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top