Slide
Slide
Slide
previous arrow
next arrow

ಬಾಲ್ಯವಿವಾಹ ಹಾಗೂ ಪೋಕ್ಸೊ ಕಾಯಿದೆ ಕುರಿತು ಭಾಷಣ ಸ್ಪರ್ಧೆ

300x250 AD

ಹಳಿಯಾಳ : 75ನೇ ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಪ್ರಯುಕ್ತ ಹಳಿಯಾಳ ತಾಲೂಕಾಡಳಿತ ಹಮ್ಮಿಕೊಂಡ ‘ಬಾಲ್ಯವಿವಾಹ ಹಾಗೂ ಪೋಕ್ಸೊ ಕಾಯಿದೆ’ ಎಂಬ ವಿಷಯದ ಬಗ್ಗೆ ನಡೆದ ಭಾಷಣ ಸ್ಪರ್ಧೆಯಲ್ಲಿ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿ ವಾಣಿಶ್ರೀ ಭಟ್ಟ ಎರಡನೇಯ ಸ್ಥಾನ ಪಡೆಯುವ ಮೂಲಕ ಸಂಸ್ಥೆಗೆ ಕೀರ್ತಿಯನ್ನು ತಂದಿದ್ದಾಳೆ. ಅವರ ಈ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು, ಆಡಳಿತ ಮಂಡಳಿಯವರು ಶುಭಕೋರಿದ್ದಾರೆ.

300x250 AD
Share This
300x250 AD
300x250 AD
300x250 AD
Back to top