Slide
Slide
Slide
previous arrow
next arrow

ಆ.25 ಕ್ಕೆ ವಿದ್ಯುತ್ ಕಡಿತ

300x250 AD

ಶಿರಸಿ: ಉಪ ವಿಭಾಗದ ಬನವಾಸಿ ಶಾಖಾ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರಸಿ 210/11 ಕೆ.ವಿ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗವಾದ ತಿಗಣಿ, ಅಂಡಗಿ ಹಾಗೂ ಭಾಶಿ 11 ಕೆ.ವಿ ಮಾರ್ಗದಲ್ಲಿ ಆ.25 ಗುರುವಾರ ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆೆ ವಿದ್ಯುತ್ ಸರಬರಾಜು ಇರುವುದಿಲ್ಲ ಹಾಗೂ ಕಾಮಗಾರಿ ಪೂರ್ಣಗೊಂಡಲ್ಲಿ ಅವಧಿಯ ಮೊದಲೇ ವಿದ್ಯುತ್ ಸರಬರಾಜು ಮಾಡಲಾಗುವುದು. ಕಾರಣ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿರವರು ತಿಳಿಸಿರುತ್ತಾರೆ.

300x250 AD
Share This
300x250 AD
300x250 AD
300x250 AD
Back to top