ಶಿರಸಿ: ಸುಪ್ರಸಿದ್ಧ ಮಾರಿಕಾಂಬಾ ದೇವಾಲಯದಲ್ಲಿ ಶ್ರಾವಣ ಮಾಸದ ನಿಮಿತ್ತ ಪ್ರತಿದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು ಆ.23,ಮಂಗಳವಾರ ರಾತ್ರಿ 8 ಗಂಟೆಯಿಂದ 9 ಗಂಟೆಯವರೆಗೆ ಪ್ರಸಿದ್ಧ ಹಿಂದೂಸ್ತಾನಿ ಗಾಯಕಿ ಶ್ರೀಮತಿ ವಸುಧಾ ಶರ್ಮಾ ಇವರ ಗಾಯನ ಕಾರ್ಯಕ್ರಮ ನಡೆಯಲಿದೆ.
ಮಾರಿಗುಡಿಯಲ್ಲಿ ಇಂದು ವಸುಧಾ ಶರ್ಮಾ ಗಾಯನ
