• Slide
  Slide
  Slide
  previous arrow
  next arrow
 • ಬೆಳ್ಳಂಬೆಳಿಗ್ಗೆ ಟ್ಯಾಗೋರ್ ಕಡಲ ತೀರದಲ್ಲಿ ಸಿದ್ಧರಾಮಯ್ಯ ವಾಕಿಂಗ್

  300x250 AD

  ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರಕ್ಕೆ ಪ್ರವಾಹ ಪರಿಸ್ಥಿತಿ ಅವಲೋಕನಕ್ಕೆ ಬಂದಿರುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆಳ್ಳಂಬೆಳಿಗ್ಗೆ ಟ್ಯಾಗೋರ್ ಕಡಲತೀರದಲ್ಲಿ ವಾಕಿಂಗ್ ಮಾಡಿದರು. ಇದೇ ವೇಳೆ ಕಡಲ್ಕೊರೆತ ಉಂಟಾದ ಸ್ಥಳಗಳನ್ನೂ ಪರಿಶೀಲಿಸಿದರು. ಈ ಸಮಯದಲ್ಲಿ ಮಾಜಿ ಶಾಸಕ ಸತೀಶ ಸೈಲ್, ಕಾಂಗ್ರೆಸ್ ಜಿಲ್ಲಾ ವಕ್ತಾರ ಶಂಭು ಶೆಟ್ಟಿ ಮುಂತಾದವರು ಇದ್ದರು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top