Slide
Slide
Slide
previous arrow
next arrow

ಕಾರವಾರದಲ್ಲಿ ಆ.29ಕ್ಕೆ ವಿದ್ಯುತ್ ವ್ಯತ್ಯಯ

300x250 AD

ಕಾರವಾರ: ನಗರದ ಶೇಜವಾಡ 110 ಕೆ.ವಿ ವಿದ್ಯುತ್ ಉಪಕೇಂದ್ರದಲ್ಲಿ ನಿರ್ವಹಣಾ ಕೆಲಸ ಕೈಗೊಂಡಿರುವುದರಿಂದ ಆ.29ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಕೆ.ಎಚ್.ಬಿ ರೋಡ್, ತೆಲಂಗಾನ ರೋಡ್, ನಂದನಗದ್ದಾ, ಸುರಕೇರಿ, ಶೀರವಾಡ,ಇಂಡಸ್ಟ್ರಿಯಲ್ ಫೀಡರ್‌ಗಳ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಈ ಸಂದರ್ಭದಲ್ಲಿ ಗ್ರಾಹಕರು ಸಹಕರಿಸಬೇಕೆಂದು ಕಾರವಾರದ ಶೇಜವಾಡ 110 ಕೆ.ವಿ ವಿದ್ಯುತ್ ಉಪಕೇಂದ್ರದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top