Slide
Slide
Slide
previous arrow
next arrow

ಹಿಟ್ ಆಂಡ್ ರನ್: ಬೈಕ್ ಸವಾರನ ದುರ್ಮರಣ

300x250 AD

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 63 ರ ಅರಬೈಲ್ ಘಟ್ಟದಲ್ಲಿ ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ‌ ಹೊಡೆದು ಹೋಗಿದ್ದು, ಡಿಕ್ಕಿಯ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬೈಕ್ ಸವಾರನನ್ನು  ಕಲ್ಲೇಶ್ವರದ ಗುರುಪ್ರಸಾದ ಗಾಂವ್ಕರ್ ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಿಟ್ ಆಂಡ್ ರನ್ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top