Slide
Slide
Slide
previous arrow
next arrow

ನರ್ಸರಿ ತರಬೇತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ಹಳಿಯಾಳದಲ್ಲಿ ಉಚಿತ 30 ದಿನಗಳ ಮೊಬೈಲ್ ಪೋನ್ ದುರಸ್ತಿ ಮತ್ತು ಕೃಷಿಯ ಜೊತೆಗೆ 10 ದಿನಗಳ ಲಾಭದಾಯಕ ತರಕಾರಿ ಬೆಳೆ ಹಾಗೂ ನರ್ಸರಿ ಮಾಡುವುದರ ಬಗ್ಗೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ 18 ರಿಂದ 45 ವರ್ಷದೊಳಗಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ಯುವತಿಯರು ತಮ್ಮ ಹೆಸರು ಮತ್ತು ವಿಳಾಸವನ್ನು ಸೆಪ್ಟಂಬರ್ 5 ರ ಒಳಗಾಗಿ ನೊಂದಾಯಿಸಿಕೊಳ್ಳಬೇಕು. ತರಬೇತಿಯು ಊಟ ವಸತಿ ಉಚಿತವಾಗಿದ್ದು ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್ಸ್, ಯೋಗ ತರಭೇತಿ ಹಾಗೂ ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗೆಗಿನ ಮಾಹಿತಿಯನ್ನು ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9482188780, 9483485489, 8197022501, 9742438790, 08284295307, 220807 ಗೆ ಸಂಪರ್ಕಿಸಬಹುದು ಎಂದು ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top