ಜೊಯಿಡಾ: ತಾಲೂಕಿನ ರಾಮನಗರದಲ್ಲಿ ನಡೆದ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಗುಂದದ ಪ್ರೌಢಶಾಲೆಯ 28 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ.
ಮಕ್ಕಳ ಈ ಸಾಧನೆಗೆ ಶಾಲೆ ಎಸ್‌ಡಿಎಮ್‌ಸಿ ಅಧ್ಯಕ್ಷ ಸದಾನಂದ ಉಪಾಧ್ಯ, ಶಾಲೆಯ ಮುಖ್ಯೋಪಾಧ್ಯಾಯ ಜೋಸೆಫ್ ಗೊನ್ಸಲ್ವಿಸ್, ದೈಹಿಕ ಶಿಕ್ಷಕ ಫಕೀರಪ್ಪ ದರಗೊಂಡ ಹಾಗೂ ಶಾಲೆಯ ಸಹ ಶಿಕ್ಷಕರು ಹಾಗೂ ಊರ ನಾಗಕರಿಕರು ಅಭಿನಂದಿಸಿದ್ದಾರೆ.
ಕ್ರೀಡಾಕೂಟ: ಗುಂದ ಪ್ರೌಢಶಾಲೆಯ 28 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ
