• first
  second
  third
  previous arrow
  next arrow
 • ಅಂತರ್ ಶಾಲಾ ಕ್ವಿಜ್ ಸ್ಪರ್ಧೆ: ಸ್ವಾತಿ, ರಾಧಾ ಪ್ರಥಮ

  300x250 AD

  ಕಾರವಾರ: ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಕೈಗಾದ ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಏರ್ಪಡಿಸಿದ್ದ ಅಂತರ್ ಶಾಲಾ ಕ್ವಿಜ್ ಸ್ಪರ್ಧೆಯಲ್ಲಿ ನಗರದ ಶಿವಾಜಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಸ್ವಾತಿ ನಾಯ್ಕ ಮತ್ತು ರಾಧಾ ಯು.ನಾಯ್ಕ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.
  ವಿದ್ಯಾರ್ಥಿಗಳ ಈ ಸಾಧನೆಗೆ ಶಿವಾಜಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು ಮತ್ತು ಆಡಳಿತಾಧಿಕಾರಿಗಳು ಹಾಗೂ ಮುಖ್ಯಾಧ್ಯಾಪಕರು, ಶಿಕ್ಷಕರು ಮತ್ತು ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Back to top