• Slide
    Slide
    Slide
    previous arrow
    next arrow
  • ಸೆ.5ಕ್ಕೆ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ

    300x250 AD

    ಕಾರವಾರ: ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ತಾಲೂಕಿನ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಸೆ.5ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ.
    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕೆಡಿಸಿಸಿ ಬ್ಯಾಂಕ್ ಶಿರಸಿ ಹಾಗೂ ಅಂಕೋಲಾ ಅರ್ಬನ್ ಕೋ- ಆಪರೇಟಿವ್ ಬ್ಯಾಂಕ್ ರ ಸಂಯುಕ್ತಾಶ್ರಯದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಶಾಸಕಿ ರೂಪಾಲಿ ನಾಯ್ಕ ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸದಸ್ಯ ಗಣಪತಿ ಡಿ.ಉಳ್ವೇಕರ್, ನಗರಸಭೆಯ ಅಧ್ಯಕ್ಷ ಡಾ.ನಿತಿನ್ ಪಿಕಳೆ ಮತ್ತು ಕಾರವಾರ ಉಪವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ ಉಪಸ್ಥಿತರಿರಲಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top