• Slide
  Slide
  Slide
  previous arrow
  next arrow
 • ಸೆ.5 ರಂದು ಆನ್‌ಲೈನ್ ಶಿಕ್ಷಕರ ದಿನಾಚರಣೆ

  300x250 AD

  ಬೆಂಗಳೂರು: ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ಐಟಾ ಕರ್ನಾಟದ ವತಿಯಿಂದ ಸೆ.5 ರಂದು ಸೋಮವಾರ ರಾತ್ರಿ 9ಗಂಟೆಗೆ ರಾಜ್ಯಮಟ್ಟದ ಆನ್‌ಲೈನ್ ಶಿಕ್ಷಕರ ದಿನಾಚರಣೆ- 2022 ನಡೆಯಲಿದೆ ಎಂದು ರಾಜ್ಯಾಧ್ಯಕ್ಷ ಮುಹಮ್ಮದ್ ರಝಾ ಮಾನ್ವಿ ತಿಳಿಸಿದ್ದಾರೆ.
  ಮಾಜಿ ಸಚಿವ ಹಾಗೂ ಪ್ರತಿಪಕ್ಷದ ಉಪನಾಯಕ ಯು.ಟಿ.ಕಾದರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕುವೆಂಪು ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಬಿ.ಪಿ. ವೀರಭದ್ರಪ್ಪ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಸೆಂಟ್ರಲ್ ಎಜ್ಯುಕೇಶನ್ ಬೋರ್ಡ್ ನಿರ್ದೇಶಕ ಶಿಕ್ಷಣ ತಜ್ಞ ಸೈಯ್ಯದ್ ತನ್ವೀರ್ ಆಹ್ಮದ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಲ್ ಇಂಡಿಯಾ ಐಡಿಯಲ್ ಟೀರ‍್ಸ್ ಅಸೋಸಿಯೇಶನ್ ರಾಷ್ಟಿçÃಯ ಅಧ್ಯಕ್ಷ ಅಬ್ದುಲ್ ರಹೀಮ್ ಶೇಖ್ ಅಧ್ಯಕ್ಷತೆ ವಹಿಸಲಿದ್ದಾರೆ.
  ಕಾರ್ಯಕ್ರಮವು ಝೋಮ್ ಮೂಲಕ ನಡೆಲಿದ್ದು YouTube.com/aiitakarnataka ನಲ್ಲಿ ನೇರ ಪ್ರಸಾರಗೊಳ್ಳುತ್ತಿದೆ. ರಾಜ್ಯದ ಶಿಕ್ಷಕ ಬಾಂಧವರು, ವಿದ್ಯಾರ್ಥಿಗಳು ಹಾಗೂ ಪಾಲಕರು ಯೂಟ್ಯೂಬ್ ಮೂಲಕ ಕಾರ್ಯಕ್ರಮವನ್ನು ವೀಕ್ಷಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top