ಯಲ್ಲಾಪುರ: ತಾಲೂಕಿನ ಮಂಚಿಕೇರಿಯ ಜನತಾ ಕಾಲೋನಿಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಭೇಟಿ ನೀಡಿ ಸಾರ್ವಜನಿಕ ಗಜಾನನೋತ್ಸವ ಸಮಿತಿಯ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಶ್ರೀ ಗಣಪತಿ ಮೂರ್ತಿಯ ದರ್ಶನವನ್ನು ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸಮಿತಿಯಿಂದ ಹಮ್ಮಿಕೊಂಡ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಭಕ್ತರಿಗೆ ಊಟ ಬಡಿಸಿದರು.
ಸಾರ್ವಜನಿಕ ಗಜಾನನೋತ್ಸವಕ್ಕೆ ಸಚಿವ ಹೆಬ್ಬಾರ್ ಭೇಟಿ
