Slide
Slide
Slide
previous arrow
next arrow

ಸಾರ್ವಜನಿಕ ಗಣಪತಿಗೆ ಪೂಜೆ ಸಲ್ಲಿಸಿದ ಧಾತ್ರಿ ಶ್ರೀನಿವಾಸ

300x250 AD

ಯಲ್ಲಾಪುರ: ಪಟ್ಟಣದ ದೇವಿ ಮೈದಾನದಲ್ಲಿ 40 ನೇ ವರ್ಷದ ಸಾರ್ವಜನಿಕ ಗಜಾನನೋತ್ಸವಕ್ಕೆ ಧಾತ್ರಿ ಫೌಂಡೇಷನ್ ಮುಖ್ಯಸ್ಥ ಶ್ರೀನಿವಾಸ ಭಟ್ಟ ಸೋಮವಾರ ರಾತ್ರಿ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಿತಿಯ ವತಿಯಿಂದ ಅವರನ್ನು ಗೌರವಿಸಲಾಯಿತು. ಸಮಿತಿಯ ಅಧ್ಯಕ್ಷ ಉಲ್ಲಾಸ ಪ್ರಭು, ಪ್ರಧಾನ ಕಾರ್ಯದರ್ಶಿ ಸಂಜೀವಕುಮಾರ ಹೊಸ್ಕೇರಿ ಇದ್ದರು.

300x250 AD
Share This
300x250 AD
300x250 AD
300x250 AD
Back to top