Slide
Slide
Slide
previous arrow
next arrow

ಸೆ.11,12ರಂದು ದಸರಾ ಕ್ರೀಡಾಕೂಟ

300x250 AD

ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ಮಾಲಾದೇವಿ ಕ್ರೀಡಾಂಗಣದಲ್ಲಿ ಸೆ.11 ಮತ್ತು 12ರಂದು ಪುರುಷ ಮತ್ತು ಮಹಿಳೆಯರಿಗಾಗಿ 2022-23ನೇ ಸಾಲಿನ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಕ್ರೀಡಾಕೂಟದಲ್ಲಿ ಪುರುಷ ಮತ್ತು ಮಹಿಳೆಯರಿಗಾಗಿ ಅಥ್ಲೆಟಿಕ್ಸ್ ಸ್ಪರ್ಧೆಗಳು ಮತ್ತು ಗುಂಪು ಆಟಗಳನ್ನು ಆಯೋಜಿಸಲಾಗಿದ್ದು, ಆಸಕ್ತ ತಾಲೂಕಿನ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9480886551 ಗೆ ಸಂಪರ್ಕಿಸಬಹುದಾಗಿದೆ ಎಂದು ಕಾರವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top