Slide
Slide
Slide
previous arrow
next arrow

ಸ್ಪರ್ಧಾತ್ಮಕ ಪರೀಕ್ಷಾ ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: 2022-23ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಅಲ್ಪಸಂಖ್ಯಾತರ ಸಮುದಾಯದ ಆಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ/ ಕೆ.ಎ.ಸ್/ ಗ್ರೂಪ್-ಸಿ /ಬ್ಯಾಂಕಿಂಗ್ /ಎಸ್.ಎಸ್.ಸಿ /ಆರ್.ಆರ್.ಬಿ ಮತ್ತು ನ್ಯಾಯಾಂಗ ಸೇವಾ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಕುರಿತು ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://sw.kar.nic.in/ ಮೂಲಕ ಸೆ. 20ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಟ್ವಿಟರ್ ಐಡಿ: http://@WelfareUttara ಅಥವಾ ಆಯಾ ತಾಲೂಕಿನ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರವಾರದ ದೂರವಾಣಿ ಸಂಖ್ಯೆ 08382220336 ಅಥವಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಹಾಯವಾಣಿ: 8277799990 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top