• Slide
  Slide
  Slide
  previous arrow
  next arrow
 • ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

  300x250 AD

  ಕಾರವಾರ: 2022-2023ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಎಲ್ಲಾ ಸಫಾಯಿ ಕರ್ಮಚಾರಿ/ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಮತ್ತು ಅವರ ಅವಲಂಬಿತರಿಗೆ ನಿಗಮದ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯಕ್ಕಾಗಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೆ.20ರವರೆಗೆ ಅವಧಿ ವಿಸ್ತರಿಸಲಾಗಿದೆ.
  ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದ https://ksskdc.kar.nic.in ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ: 08382226903 ಅಥವಾ ನಿಗಮಗಳ ವೆಬ್‌ಸೈಟ್ ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್.ಸಿ/ ಎಸ್.ಟಿ ಸಹಾಯವಾಣಿ: 9482300400 ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃಧ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top