• Slide
    Slide
    Slide
    previous arrow
    next arrow
  • ತರಬೇತಿ ಭತ್ಯೆ ಅರ್ಜಿ ಆಹ್ವಾನ

    300x250 AD

    ಕಾರವಾರ: 2022-23ನೇ ಸಾಲಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲ ವೃತ್ತಿ ಸೇವೆಗೆ ಸಂಬಂಧಿಸಿದಂತೆ 4 ವರ್ಷಗಳ ತರಬೇತಿ ಭತ್ಯೆ ನೀಡುವ ಕುರಿತು ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
    ಆಸಕ್ತ ಅಭ್ಯರ್ಥಿಗಳು ನಿಬಂಧನೆಗಳಿಗೊಳಪಟ್ಟು ಅರ್ಜಿಗಳನ್ನು ಸೆ.14ರ ಸಂಜೆ 5.30ರ ಒಳಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರಿಗೆ ಸಲ್ಲಿಸತಕ್ಕದ್ದು. ನಿಗದಿತ ಅರ್ಜಿ ನಮೂನೆಗಳನ್ನು ಈ ಕಛೇರಿಯಿಂದ ಅಥವಾ ಸಂಬಂಧಿಸಿದ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಯಿಂದ ಪಡೆಯಬಹುದಾಗಿದೆ.
    ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 08382226588 & 226589 ಗೆ ಸಂಪರ್ಕಿಸಬಹುದಾಗಿದೆ ಎಂದು ಉತ್ತರ ಕನ್ನಡ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿ.ಸತೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top