Slide
Slide
Slide
previous arrow
next arrow

ಗ್ರಾಮೀಣ ಐಟಿ ಕ್ವಿಜ್: ವಿಭಾಗ ಮಟ್ಟಕ್ಕೆ ಚಂದನ ಶಾಲೆ ಆಯ್ಕೆ

300x250 AD

ಶಿರಸಿ: ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ ,ಮಾಹಿತಿ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಮೂಲಕ ಸಂವಹನ ತಂತ್ರಜ್ಞಾನ ಜಾಗೃತಿಯ ಕುರಿತಾಗಿ ನಡೆಸುವ ಗ್ರಾಮೀಣ ಐಟಿ ಕ್ವಿಜ್ ಸ್ಫರ್ದೆಯಲ್ಲಿ ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲಿನ 8ನೇ ವರ್ಗದ ವಿದ್ಯಾರ್ಥಿ ಪ್ರಮಥ್ ಹೆಗಡೆ ಮತ್ತು 9ನೇ ವರ್ಗದ ವಿದ್ಯಾರ್ಥಿ ಅರುಣ್ ಹೆಗಡೆ ಇವರು ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಶಿಕ್ಷಕರು, ಪಾಲಕರು ಹರ್ಷ ವ್ಯಕ್ತಪಡಿಸಿ ವಿಭಾಗ ಮಟ್ಟಕ್ಕೆ ಶುಭ ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top