• first
  second
  third
  previous arrow
  next arrow
 • ಉಮೇಶ್ ಕತ್ತಿ ನಿಧನಕ್ಕೆ ಶಂಭುಲಿಂಗ ಹೆಗಡೆ ಸಂತಾಪ

  300x250 AD

  ಶಿರಸಿ: ನಿನ್ನೆ ತಡರಾತ್ರಿ ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನರಾಗಿದ್ದು ರಾಜ್ಯದ ಗಣ್ಯರನೇಕರು ಸಂತಾಪ ಸೂಚಿಸಿದ್ದಾರೆ.
  ಕದಂಬ ಮಾರ್ಕೆಟಿಂಗ್ ಅಧ್ಯಕ್ಷ ಶಂಭುಲಿಂಗ ಹೆಗಡೆಯವರು ಕೂಡ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

  ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ, ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಸುದೀರ್ಘ ಕಾಲ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ನಾಯಕನ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Back to top