Slide
Slide
Slide
previous arrow
next arrow

ವಿದ್ಯುತ್ ಲೈನ್ ಮೇಲೆ ಮರಬಿದ್ದು ಹಾನಿ

300x250 AD

ಯಲ್ಲಾಪುರ: ತಾಲೂಕಿನ ಗೇರಗದ್ದೆ ಕ್ರಾಸ್ ಬಳಿ ವಿದ್ಯುತ್ ಲೈನ್ ಮೇಲೆ ಮರಬಿದ್ದು, ವಿದ್ಯುತ್ ಲೈನ್ ಗೆ ಹಾನಿಯಾಗಿದೆ.

ಹೆದ್ದಾರಿ ಪಕ್ಕ ಇರುವ ವಿದ್ಯುತ್ ಲೈನ್ ಮೇಲೆ ಮರ ಉರುಳಿದ್ದು,ಗೇರಗದ್ದೆ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಿದೆ. ಹೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ತೆರಳಿ ವಿದ್ಯುತ್ ವ್ಯವಸ್ಥೆ ಸರಿಪಡಿಸಲು ಕ್ರಮ ಕೈಗೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top