ಶಿರಸಿ:ತಾಲೂಕಿನ ಭೈರುಂಬೆಯ ಶ್ರೀ ಶಾರದಾಂಬಾ ಪ್ರೌಢಶಾಲೆಯಲ್ಲಿ ಸೆ.7 ರಂದು ನಡೆದ ಹುಲೇಕಲ್ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾನಳ್ಳಿಯ ಶ್ರೀ ಗಜಾನನ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿಗಳು ಐದು ಸ್ಪರ್ಧೆಗಳಲ್ಲಿ ಪ್ರಥಮ, ಎರಡರಲ್ಲಿ ದ್ವಿತೀಯ ಹಾಗೂ ನಾಲ್ಕರಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಿಕ್ಷಕವೃಂದ, ಆಡಳಿತ ಮಂಡಳಿ, ಎಸ್.ಡಿ.ಎಂ.ಸಿ ಹಾಗೂ ಪಾಲಕರು ಅಭಿನಂದಿಸಿದ್ದಾರೆ.
ಪ್ರತಿಭಾ ಕಾರಂಜಿ: ವಾನಳ್ಳಿ ವಿದ್ಯಾರ್ಥಿಗಳ ಸಾಧನೆ
