• Slide
    Slide
    Slide
    previous arrow
    next arrow
  • ನೆರೆ ಪೀಡಿತ ಗುಳ್ಳಾಪುರ ಪ್ರದೇಶಕ್ಕೆ ಸಿದ್ದರಾಮಯ್ಯ ಭೇಟಿ

    300x250 AD

    ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಜಿಲ್ಲೆಯಲ್ಲಿ ಅಪಾರ ಹಾನಿಯಾಗಿದ್ದು, ಪ್ರತಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಲೂಕಿನ ಗುಳ್ಳಾಪುರ ಭಾಗದಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.
    ಈ ಸಂದರ್ಭದಲ್ಲಿ ಶಾಸಕ ಆರ್.ವಿ.ದೇಶಪಾಂಡೆ, ಮಾಜಿ ಶಾಸಕ ಸತೀಶ ಸೈಲ್, ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ಮುಂತಾದವರು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top