Slide
Slide
Slide
previous arrow
next arrow

ಪ್ರತಿಭಾಕಾರಂಜಿ: ಶ್ರೀನಿಕೇತನ ವಿದ್ಯಾರ್ಥಿಗಳ ಸಾಧನೆ

300x250 AD

ಶಿರಸಿ: ತಾಲೂಕಿನ ಇಸಳೂರಿನ ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ, ಸೋಂದಾಇದರಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯ ವಿದ್ಯಾರ್ಥಿಗಳು ಕದಂಬ ಸಹೋದಯದ ವತಿಯಿಂದ ಕುಮಟಾದ ಬಿ.ಜಿ.ಎಸ್ ವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಅತ್ಯುತ್ತಮ ಸಾಧನೆ ಗೈದಿದ್ದಾರೆ.

ಲೀಫ್‌ ಕೊಲೇಜ್‌ ಅಲ್ಲಿ ಕಿರಿಯರ ವಿಭಾಗದಲ್ಲಿ 7ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸುನಿಧಿ ಹೆಗಡೆ ಪ್ರಥಮ, ಬೆಸ್ಟ್ಔಟ್‌ಆಫ್ ವೇಸ್ಟ್ಅಲ್ಲಿ ಕಿರಿಯರ ವಿಭಾಗದಲ್ಲಿ 7ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಶಿವಾನಿ ಉಡ್ಪಿಕರ್ ಪ್ರಥಮ, ಆಶುಭಾಷಣ ಕಿರಿಯರ ವಿಭಾಗದಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಕ್ರಿಸ್ಟಾ ಪ್ರಥಮ, ಹಿರಿಯರ ವಿಭಾಗದಲ್ಲಿ 10 ನೇ ತರಗತಿಯ ಕುಮಾರಿ ಅರ್ಚಿತಾ.ಎಸ್. ಪ್ರಥಮ, ಸಮೂಹ ಗಾಯನದಲ್ಲಿ ಹಿರಿಯರ ವಿಭಾಗದಲ್ಲಿ ದ್ವಿತೀಯ, ಸಮೂಹ ನೃತ್ಯದಲ್ಲಿ ಕಿರಿಯರ ವಿಭಾಗದಲ್ಲಿ ಪ್ರಥಮ, ಮತ್ತು ಹಿರಿಯರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿಯವರು, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರ

300x250 AD
Share This
300x250 AD
300x250 AD
300x250 AD
Back to top