• first
    second
    third
    previous arrow
    next arrow
  • ಸೆ.14 ಕ್ಕೆ ವಿದ್ಯುತ್ ವ್ಯತ್ಯಯ

    300x250 AD

    ಶಿರಸಿ : ಶಿರಸಿ ಉಪ ವಿಭಾಗದ ಗ್ರಾಮೀಣ-1 ಶಾಖಾ ವ್ಯಾಪ್ತಿಯಲ್ಲಿ 110 ಕೆ.ವಿ ಹಾನಗಲ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಾಸನಕೊಪ್ಪ 33/11 ಕೆ.ವಿ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗಗಳಾದ ಬದನಗೋಡ, ಮಳಲಗಾಂವ, ರಾಮಾಪುರ, ವದ್ದಲ 11 ಕೆ.ವಿ ಮಾರ್ಗದಲ್ಲಿ ಸೆ:14 ಬುಧವಾರ ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆೆ ವಿದ್ಯುತ್ ಸರಬರಾಜು ಇರುವುದಿಲ್ಲ ಹಾಗೂ ಕಾಮಗಾರಿ ಪೂರ್ಣಗೊಂಡಲ್ಲಿ ಈ ಮೇಲೆ ತಿಳಿಸಿರುವ ಅವಧಿಯ ಮೊದಲೇ ವಿದ್ಯುತ್ ಸರಬರಾಜು ಮಾಡಲಾಗುವುದು. ಕಾರಣ ಗ್ರಾಹಕರು ಸಹಕರಿಸಬೇಕಾಗಿ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿ ರವರು ತಿಳಿಸಿರುತ್ತಾರೆ.

    300x250 AD
    Share This
    300x250 AD
    300x250 AD
    300x250 AD
    Back to top