Slide
Slide
Slide
previous arrow
next arrow

ಪ್ರತಿಭಾ ಕಾರಂಜಿ: ಹಿರೇಬೈಲ್ ಶಾಲೆ ವಿದ್ಯಾರ್ಥಿಗಳ ಸಾಧನೆ

300x250 AD

ಹೊನ್ನಾವರ: ತಾಲೂಕಿನ ಚಿಕ್ಕೊಳ್ಳಿ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸ.ಹಿ.ಪ್ರಾ.ಶಾಲೆ ಹಿರೇಬೈಲ್ ವಿದ್ಯಾರ್ಥಿಗಳು ನಾಲ್ಕು ಸ್ಪರ್ಧೆಯಲ್ಲಿ ಪ್ರಥಮ, ನಾಲ್ಕು ದ್ವಿತೀಯ ಹಾಗೂ ಮೂರು ತೃತೀಯ ಸ್ಥಾನದಲ್ಲಿ ವಿಜೇತರಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ. ಛದ್ಮವೇಶ ಸ್ಪರ್ಧೆಯಲ್ಲಿ ಏಕಲವ್ಯ ಹಾಗೂ ಹನುಮನ ವೇಷ ಎಲ್ಲರ ಗಮನ ಸೆಳೆಯಿತು. ವಿದ್ಯಾರ್ಥಿಗಳ ಸಾಧನೆಯನ್ನು ಎಸ್.ಡಿ.ಎಂ.ಸಿ ಹಾಗೂ ಶಿಕ್ಷಕ ವೃಂದದವರು ಶ್ಲಾಘಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top