Slide
Slide
Slide
previous arrow
next arrow

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅವಕಾಶ

300x250 AD

ಕಾರವಾರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್‌ನವರು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ.

ಆಸಕ್ತರು ಅಭ್ಯರ್ಥಿಗಳು ಸೆ.16ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 08212515944 / 9964760090 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಪ್ರಭಾರ ಕುಲಸಚಿವ ಡಾ. ಎ. ಖಾದರ್ ಪಾಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top