• first
  second
  third
  previous arrow
  next arrow
 • ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

  300x250 AD

  ಕಾರವಾರ: ಕೃಷಿ ವಿಶ್ವವಿದ್ಯಾಲಯ ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯಲ್ಲಿ 1 ಸಹಾಯಕ ಪ್ರಾಧ್ಯಾಪಕ (ದೈಹಿಕ ಶಿಕ್ಷಣ) ಹುದ್ದೆಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
  ಅರ್ಹ ದೈಹಿಕ ಶಿಕ್ಷಣದಲ್ಲಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಎನ್‌ಇಟಿ ಅಥವಾ ದೈಹಿಕ ಶಿಕ್ಷಣದಲ್ಲಿ ಪಿ.ಹೆಚ್.ಡಿಪದವಿ ಪಡೆದ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಎರಡು ಪ್ರತಿಗಳು ಹಾಗೂ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲಾ ಮೂಲ ದಾಖಲೆಗಳನ್ನು ಹಾಗೂ ಅವುಗಳ ಎಲ್ಲಾ ದೃಢೀಕೃತ ಪ್ರತಿಗಳೊಂದಿಗೆ ಸೆ.27ರಂದು ಬೆಳಿಗ್ಗೆ 11 ಗಂಟೆಗೆ ಅರಣ್ಯ ಮಹಾವಿದ್ಯಾಲಯ ಶಿರಸಿಯವರ ಕಾರ್ಯಾಲಯದಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನವನ್ನು ಹಾಗೂ ಸದರಿ ನೇಮಕಾತಿಯು ತಾತ್ಕಾಲಿಕ ಆಗಿರುವುದರಿಂದ ಯಾವುದೇ ಸಮಯದಲ್ಲಿ ಯಾವುದೇ ಕಾರಣ ತಿಳಿಸದೇ ತೆಗೆದುಹಾಕಲಾಗುವುದು.
  ಹೆಚ್ಚಿನ ಮಾಹಿತಿಗಾಗಿ ಅರಣ್ಯ ಮಹಾವಿದ್ಯಾಲಯಕ್ಕೆ ಸಂಪರ್ಕಿಸಿ ಎಂದು ಶಿರಸಿ ಅರಣ್ಯ ಮಹಾವಿದ್ಯಾಲಯ ಡೀನ್ ವಾಸುದೇವ್ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Back to top