• Slide
  Slide
  Slide
  previous arrow
  next arrow
 • ಡಿಪ್ಲೋಮಾ ಕಾಲೇಜು ಪ್ರವೇಶಾತಿ ಸೆ.24ವರೆಗೆ ವಿಸ್ತರಣೆ

  300x250 AD

  ಮುಂಡಗೋಡ: ತಾಲೂಕಿನ ಸರ್ಕಾರಿ ಪಾಲಿಟೆಕ್ನಿಕ್ (ಡಿಪ್ಲೋಮಾ) ಕಾಲೇಜಿನಲ್ಲಿ 2022- 23ನೇ ಸಾಲಿನಲ್ಲಿ 2 ವರ್ಷಗಳ ಐಟಿಐ/ದ್ವಿತೀಯ ಪಿಯುಸಿ (ವಿಜ್ಞಾನ) ಪಾಸಾದ ವಿದ್ಯಾರ್ಥಿಗಳಿಗೆ ತೃತೀಯ ಸಮಿಸ್ಟರ್ (ಲ್ಯಾಟರಲ್ ಎಂಟ್ರಿ) ಪ್ರವೇಶ ಸಂಬಂಧ ಆಫ್‌ಲೈನ್ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸೆ.24ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08301222304, ಮೊಬೈಲ್ ಸಂಖ್ಯೆ: 9964515482, 9448524231 ಗೆ ಸಂಪರ್ಕಿಸಲು ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top