Slide
Slide
Slide
previous arrow
next arrow

ಚದುರಂಗ ಸ್ಪರ್ಧೆ: ಜಿಲ್ಲಾ ಮಟ್ಟಕ್ಕೆ ಕಿಶನಕುಮಾರ

300x250 AD

ಸಿದ್ದಾಪುರ: ಪಟ್ಟಣದ ಸಿದ್ಧಿವಿನಾಯಕ ಆಂಗ್ಲಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿ ಎನ್.ಎನ್.ಕಿಶನಕುಮಾರ ತಾಲ್ಲೂಕು ಮಟ್ಟದ ಚದುರಂಗ ಸ್ಪರ್ಧೆಯಲ್ಲಿ 17 ವರ್ಷದ ಒಳಗಿನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈತ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಇವನ ಸಾಧನೆಗೆ ಮುಖ್ಯಾಧ್ಯಾಪಕರು ಮತ್ತು ಶಿಕ್ಷಕ ವೃಂದ ಅಭಿನಂದನೆಗಳನ್ನು ಸಲ್ಲಿಸಿದೆ.

300x250 AD
Share This
300x250 AD
300x250 AD
300x250 AD
Back to top