Slide
Slide
Slide
previous arrow
next arrow

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

300x250 AD

ಅಂಕೋಲಾ: ತಾಲೂಕಾ ಹಾಲಕ್ಕಿ ಒಕ್ಕಲಿಗರ ಸಂಘದ ಆಶ್ರಯದಲ್ಲಿ 10ನೇ ವರ್ಷದ ತಾಲೂಕಾ ಮಟ್ಟದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
2021-22ನೇ ಸಾಲಿನ ಪರೀಕ್ಷೆಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ವಿಭಾಗದ ಕಲೆ, ವಾಣಿಜ್ಯ ಹಾಗೂ ವಿಜ್ಞಾನದಲ್ಲಿ ಹಾಲಕ್ಕಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಅಂಕಪಟ್ಟಿಯನ್ನು ಪ್ರತಿಭಾ ಪುರಸ್ಕಾರಕ್ಕಾಗಿ ಆಹ್ವಾನಿಸಲಾಗಿದ್ದು, ಅಂಕಪಟ್ಟಿಯ ಝೆರಾಕ್ಸ್ ಹಿಂದುಗಡೆ ದೂರವಾಣಿ ಸಂಖ್ಯೆಯನ್ನು ನಮೂದಿಸಿ ಸೆ.25ರ ಒಳಗೆ ಮಂಗು ಬಿ.ಗೌಡ, ಅಧ್ಯಕ್ಷರು, ತಾಲೂಕಾ ಹಾಲಕ್ಕಿ ಒಕ್ಕಲಿಗರ ಸಂಘ (ರಿ), ಅಂಕೋಲಾ (ಮೊ.ಸಂ: 9448371707) ಅಥವಾ ರಾಜು ಬಿ.ಗೌಡ, ಕಾರ್ಯದರ್ಶಿ, ತಾಲೂಕಾ ಹಾಲಕ್ಕಿ ಒಕ್ಕಲಿಗರ ಸಂಘ (ರಿ), ಅಂಕೋಲಾ (ಮೊ.ಸಂ: 8971126903) ಅವರಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top