• Slide
    Slide
    Slide
    previous arrow
    next arrow
  • ಕಂದಕಕ್ಕೆ ಉರುಳಿದ ಲಾರಿ: ಚಾಲಕನ ದುರ್ಮರಣ

    300x250 AD

    ಯಲ್ಲಾಪುರ: ಯಲ್ಲಾಪುರ ಅಂಕೋಲಾ ಮಾರ್ಗದ ಅರಬೈಲ್ ಘಾಟ್’ನ ಯು ಟರ್ನ್ ಬಳಿ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದ ಭೀಕರ ಘಟನೆ ನಡೆದಿದೆ.

    ಆಂದ್ರಪ್ರದೇಶ ಮೂಲದ ಲಾರಿಯಾಗಿದ್ದು ಗ್ರಾನೈಟ್ ತುಂಬಿಕೊಂಡು ಯಲ್ಲಾಪುರದಿಂದ ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ಹೋಗುತಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಅತಿ ವೇಗದಿಂದ ಬಂದ ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೇ 100 ಅಡಿ ಆಳದ ಕಂದಕಕ್ಕೆ ಬಿದ್ದು ಲಾರಿ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅಪಘಾತದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top