• Slide
  Slide
  Slide
  previous arrow
  next arrow
 • ಆಶುಭಾಷಣ ಸ್ಪರ್ಧೆ: ಜಿಲ್ಲಾಮಟ್ಟಕ್ಕೆ ಪನ್ನಗ ಶಾಸ್ತ್ರಿ

  300x250 AD

  ಯಲ್ಲಾಪುರ: ಯಲ್ಲಾಪುರದಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತಾಲೂಕಿನ ತುಂಬೇಬೀಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪನ್ನಗ ಕೃಷ್ಣಮೂರ್ತಿ ಶಾಸ್ತ್ರಿ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
  ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಶಿಕ್ಷಕ ವೃಂದ,ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top