Slide
Slide
Slide
previous arrow
next arrow

ಸೆ. 20 ರಂದು ಮಲ್ಲಾಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ

300x250 AD

ಕಾರವಾರ: ತಾಲೂಕಿನ ಘಾಡಸಾಯಿ ಹೋಬಳಿಯ ಮಲ್ಲಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಗಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರೂರಲ್ಲಿ ಸೆ. 20 ರಂದು ಕಂದಾಯ ಮತ್ತು ಇತರೆ ಇಲಾಖೆ ಅಧಿಕಾರಿಳಿಂದ ಗ್ರಾಮ ವಾಸ್ತವ್ಯ ಏರ್ಪಡಿಸಲಾಗಿದೆ.
ಸಾರ್ವಜನಿಕರು ತಮ್ಮ ಕುಂದು ಕೊರತೆಗಳೆನಾದರು ಇದ್ದಲ್ಲಿ ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಕೊಂಡುಕೊಳ್ಳಬಹುದು ಎಂದು ಕಾರವಾರ ತಹಶೀಲ್ದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top