Slide
Slide
Slide
previous arrow
next arrow

ಸಿದ್ದಾಪುರದಲ್ಲಿ ಸ್ವಚ್ಛತಾ ಕಾರ್ಯ

300x250 AD

ಸಿದ್ದಾಪುರ: ಪಟ್ಟಣದ ಶಂಕರಮಠದ ಪಕ್ಕದಲ್ಲಿರುವ ಅರಣ್ಯ ಇಲಾಖೆಯ ಉದ್ಯಾನವನದಲ್ಲಿ ಸ್ವಚ್ಛ ಅಮೃತ ಮಹೋತ್ಸವದ ಅಂಗವಾಗಿ ಪಟ್ಟಣ ಪಂಚಾಯತದಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಪಟ್ಟಣ ಪಂಚಾಯತ ಉಪಾಧ್ಯಕ್ಷ ರವಿಕುಮಾರ ನಾಯ್ಕ, ಸದಸ್ಯೆ ಮಂಜುಳ ಗಣಪತಿ ನಾಯ್ಕ, ಮುಖ್ಯಾಧಿಕಾರಿ ಕುಮಾರ ಡಿ.ನಾಯ್ಕ ಹಾಗೂ ಇಲಾಖೆಯ ಸಿಬ್ಬಂದಿಗಳು ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಹಾಜರಿದ್ದರು.

300x250 AD
Share This
300x250 AD
300x250 AD
300x250 AD
Back to top